‘ದಯವಿಟ್ಟು ಗಮನಿಸಿ’ ಅಕ್ಟೋಬರ್ 20 ರಂದು ತೆರೆಗೆ

Published on: Tuesday, October 17th, 2017,8:50 am

ಸಿನಿಮಾ ಡೆಸ್ಕ್ : ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಯವಿಟ್ಟು ಗಮನಿಸಿ’ ಚಿತ್ರ ಅಕ್ಟೋಬರ್ 20 ರಂದು ರಾಜ್ಯಾದ್ಯಂತ ರಿಲೀಸ್ ಆಗಲಿದೆ.

ಈಗಾಗಲೇ ಚಿತ್ರದ ಟ್ರೇಲರ್ ರಿಲೀಸ್ ಆಗಿ ಸಖತ್ ಸದ್ದು ಮಾಡ್ತಿದೆ. ಕರ್ನಾಟದಲ್ಲಿ ಅಕ್ಟೋಬರ್ 20 ರಂದು ‘ದಯವಿಟ್ಟು ಗಮನಿಸಿ’ ಚಿತ್ರ ರಿಲೀಸ್ ಆಗಲಿದ್ದು, ಚಿತ್ರದಲ್ಲಿ ನಟ ವಸಿಷ್ಠ ಮತ್ತು ಸಂಗೀತ ಭಟ್ ತೆರೆ ಹಂಚಿಕೊಂಡಿದ್ದಾರೆ. ಇನ್ನೂ ಸುಕೃತಾ ವಾಗ್ಲೆ, ಭಾವನಾ ರಾವ್, ಸಂಯುಕ್ತ ಹೊರನಾಡು ಕೂಡ ಕಾಣಿಸಿಕೊಂಡಿದ್ದಾರೆ. ರೋಹಿತ್ ಪದಕಿ ಈ ಸಿನಿಮಾಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.

Like us on facebook

Leave a Reply

Your email address will not be published. Required fields are marked *

*

code

LATEST NEWS