ಬೆಟ್ಟದ ಮೇಲೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ ಯುವಕ ಸಾವು

Published on: Wednesday, October 18th, 2017,1:33 pm

ದೊಡ್ಡಬಳ್ಳಾಪುರ: ಬೆಟ್ಟದಲ್ಲಿನ ಫಾಲ್ಸ್‌ ನೋಡಲು ಹೋಗಿದ್ದ ಯುವಕ ಸೆಲ್ಫಿ ತೆಗೆದುಕೊಳ್ಳುಲು ಹೋಗಿ ಬೆಟ್ಟದ ಮೇಲಿನಿಂದ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರದ ಚಿಕ್ಕರಾಯಪ್ಪನಹಳ್ಳಿ ಬಳಿ ಇರುವ ಚನ್ನಗಿರಿ ಬೆಟ್ಟದಲ್ಲಿ ಸಂಭವಿಸಿದೆ.

ಮೃತ ವಿದ್ಯಾರ್ಥಿಯನ್ನು 19 ವರ್ಷದ ನವೀನ್ ಎಂದು ಗುರುತಿಸಲಾಗಿದೆ. ಈ ವಿದ್ಯಾರ್ಥಿ ಸೆಲ್ಫಿ ತೆಗೆದುಕೊಳ್ಳುವಾಗ ಬೆಟ್ಟದ ಮೇಲಿಂದ ಬಿದ್ದಿದ್ದಾನೆ.ಮೃತ ನವೀನ್ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ವಿದ್ಯಾರ್ಥಿ. ಈ ಸಂಬಂಧ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Like us on facebook

Leave a Reply

Your email address will not be published. Required fields are marked *

*

code

LATEST NEWS