ಮನೆಯ ಛಾವಣಿ ಕುಸಿದು ಮೂವರು ಮಕ್ಕಳು ಸಾವು!

Published on: Wednesday, October 18th, 2017,9:25 am

ಸುಲ್ತಾನ್‌ಪುರ್‌: ಮನೆಯ ಛಾವಣಿ ಕುಸಿದು ಮೂರು ಮಕ್ಕಳು ಸಾವನ್ನಪ್ಪಿರುವ ಘಟನೆ  ಉತ್ತರ ಪ್ರದೇಶದ ಸುಲ್ತಾನ್‌ಪುರ್‌ದಲ್ಲಿ ನಡೆದಿದೆ. 

ಬಾಲ್ಕನಿಯಲ್ಲಿ ಮಕ್ಕಳು ಆಟವಾಡುತ್ತಿದ್ದ ವೇಳೆ ಮನೆಯ ಛಾವಣಿ ಕುಸಿದಿದೆ ಎನ್ನಲಾಗಿದು. ಘಟನೆಯಲ್ಲಿ ಇಬ್ಬರು ಹುಡುಗರು ಸೇರಿದಂತೆ ಮೂವರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿವೆ. ಮಕ್ಕಳನ್ನು ಕೆಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಸುಲ್ತಾನಪರ್‌ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Like us on facebook

Leave a Reply

Your email address will not be published. Required fields are marked *

*

code

LATEST NEWS