35ರ ಹರೆಯದ ಕನ್ನಡದ ಈ ನಟಿ 66ರ ವರ್ಷದ ನಟನನ್ನು ಮದ್ವೆಯಾಗಲಿದ್ದಾಳಂತೆ!

Published on: Wednesday, October 18th, 2017,1:29 pm

ಬೆಂಗಳೂರು: ಪ್ರೀತಿಗೆ ವಯಸ್ಸಿನ ಅಂತರವಿಲ್ಲ. ಇದಕ್ಕೆ ಇಲ್ಲೊಂದು ತಾಜಾ ಉದಾಹರಣೆಯೊಂದಿದೆ. 

ಹೌದು. ಸ್ಯಾಂಡಲ್‍ವುಡ್, ಟಾಲಿವುಡ್, ಮಾಲಿವುಡ್ ಸಿನಿಮಾಗಳಲ್ಲಿ ಹೆಸರು ಮಾಡಿರುವ ಹಾಟ್ ಆ್ಯಂಡ್ ಸೆಕ್ಸಿ ನಟಿ ನಮಿತಾ ಮುಖೇಶ್ ವೆಂಕವಾಲ್ ಈಗ ಮದುವೆಯಾಗಲಿದ್ದಾರಂತೆ.

ಅಂದ ಹಾಗೇ ನಮಿತಾ ಮದುವೆಯ ವಿಚಾರದ ಬಗ್ಗೆ ಬಿಸಿ ಬಿಸಿ ಮಾತುಗಳು ಕೇಳಿ ಬರುತ್ತಿದ್ದು. ಅದು ಬಹುಭಾಷಾ ನಟ, ಹಿರಿಯ ಕಲಾವಿದ 65ಶರತ್ ಬಾಬು ಅವರನ್ನು ನಮಿತಾ ಮದುವೆ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.

35ರ ಹರೆಯದ ನಮಿತಾ 66ರ ವರ್ಷದ ಶರತ್ ಬಾಬುರವನ್ನ ಮದುವೆಯಾಗ್ತಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.

ಶರತ್ ಬಾಬುರವರಿಗೆ ಈಗಾಗಲೇ ಎರಡು ಮದುವೆಯಾಗಿದೆ. ಶರತ್ ಬಾಬು ತಮ್ಮ ಎರಡನೇ ಮದುವೆಯಾಗುವಾಗ ನಾನು ಇನ್ನೂ 35 ವರ್ಷದ ಯುವಕನಂತೆಯೇ ಇದ್ದು ನನ್ನಲ್ಲಿನ್ನೂ ಅದಮ್ಯ ಉತ್ಸಾಹವಿದೆ ಅಂತಾ ಹೇಳಿದ್ದರು.

ಈ ಬಗ್ಗೆ ನಮಿತಾ ಹಾಗೂ ಶರತ್ ಬಾಬುರವರ ಕಡೆಯಿಂದ ಸ್ಪಷ್ಟತೆ ಬಂದಿಲ್ಲ. ಸದ್ಯಕ್ಕೆ ನಮಿತಾ ಮಲೆಯಾಳಂ ಸೂಪರ್ ಹಿಟ್ ಸಿನಿಮಾ `ಪುಲಿಮುರುಗನ್’ ಚಿತ್ರದಲ್ಲಿ ಬಿಟ್ರೇ ಬೇರೆ ಯಾವ ಚಿತ್ರದಲ್ಲಿಯೂ ಕಾಣಿಸಿಕೊಂಡಿಲ್ಲ.

ಒಟ್ಟಿನಲ್ಲಿ ಇವರಿಬ್ಬರ ನಡುವೆ ಹರಿದಾಡುತ್ತಿರುವ ಮದ್ವೆ ವಿಷಯಕ್ಕೆ ಸಂಬಂಧಪಟ್ಟಂತೆ ಇವರಿಬ್ಬರೇ ಉತ್ತರ ನೀಡಬೇಕಾಗಿದೆ, ಅದಕ್ಕೆ ಕಾಲವೇ ನಿರ್ಧಾರಿಸ ಬೇಕಾಗಿದೆ.

Like us on facebook

Leave a Reply

Your email address will not be published. Required fields are marked *

*

code

LATEST NEWS