ದೇಶ

ಸೆ.22ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ; ಕನ್ನಡ ಚಿತ್ರರಂಗಕ್ಕೂ ಹಲವು ವಿಭಾಗಗಳಲ್ಲಿ ಗೌರವ

ನವದೆಹಲಿ: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ರಾಷ್ಟ್ರಪತಿ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾ ನಗರದಲ್ಲಿ (ಕೆವಾಡಿಯಾ) ಪ್ರದಾನ ಮಾಡಲಿದ್ದಾರೆ. 2024ರಲ್ಲಿ ಭಾರತೀಯ ಚಿತ್ರರಂಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…

ದೇಶ

ಗ್ರಾಮೀಣ LPG ಗ್ರಾಹಕರಿಗೆ ಗುಡ್ ನ್ಯೂಸ್: 45 ದಿನಗಳ ಗಡುವು 25 ದಿನಕ್ಕೆ ಇಳಿಕೆ

ನವದೆಹಲಿ: ಗ್ರಾಮೀಣ ಪ್ರದೇಶದ ಎಲ್‌ಪಿಜಿ ಗ್ರಾಹಕರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಇನ್ನು ಮುಂದೆ ಗ್ರಾಮೀಣ ಭಾಗದಲ್ಲೂ ಕೇವಲ 25 ದಿನಗಳ ಅಂತರದಲ್ಲಿ ಮತ್ತೊಂದು ಅಡುಗೆ ಅನಿಲ…

ದೇಶ

ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಸಹಿಸಲ್ಲ: ಸಿಎಂ ವಿಜಯ್ ಎಚ್ಚರಿಕೆ

ಚೆನ್ನೈ: ಮಹಿಳೆಯರ ವಿರುದ್ಧ ನಿಂದನಾತ್ಮಕ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ವಿಧಾನಸಭೆಯಲ್ಲಿ…

ದೇಶ

2029ರೊಳಗೆ ‘ಮಾದಕವಸ್ತು ಮುಕ್ತ ಭಾರತ’ ಗುರಿ: ಅಮಿತ್ ಶಾ

ಪಣಜಿ: 2029ರ ಜುಲೈ ವೇಳೆಗೆ ಭಾರತವನ್ನು ‘ಮಾದಕವಸ್ತು ಮುಕ್ತ’ ದೇಶವನ್ನಾಗಿ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.…

ದೇಶ

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ನವದೆಹಲಿ: ದೆಹಲಿಯ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಈವರೆಗೆ 9 ಮಂದಿಯನ್ನು ರಕ್ಷಿಸಲಾಗಿದ್ದು,…

ದೇಶ

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ್‌ನಿಂದ ಸುಮಾರು…

ದೇಶ

ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

ನವದೆಹಲಿ: ಬಾಲಕಾರ್ಮಿಕ ಪದ್ಧತಿ, ಮಕ್ಕಳ ಕಳ್ಳಸಾಗಣೆ ಹಾಗೂ ಶೋಷಣೆ ತಡೆಯುವ ಉದ್ದೇಶದಿಂದ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ನಡೆಸಿದ ವಿಶೇಷ ರಾಷ್ಟ್ರವ್ಯಾಪಿ ಅಭಿಯಾನದಲ್ಲಿ 3,800ಕ್ಕೂ…

ದೇಶ

ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

ಮುಂಬೈ: ಭಾರತ–ಯುರೋಪಿಯನ್ ಒಕ್ಕೂಟ (ಇಯು) ಮುಕ್ತ ವ್ಯಾಪಾರ ಒಪ್ಪಂದ (ಎಫ್‌ಟಿಎ) ಜಾರಿಯಿಂದ ಭಾರತ ಮತ್ತು ಯುರೋಪ್‌ನ ರೈತರು, ಮೀನುಗಾರರು, ಎಂಎಸ್‌ಎಂಇಗಳು, ಸ್ಟಾರ್ಟ್‌ಅಪ್‌ಗಳು, ನವೋದ್ಯಮಿಗಳು, ತಯಾರಕರು ಹಾಗೂ ಸೇವಾ…

ದೇಶ

RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಜಾಗತಿಕ ಸಂಪರ್ಕ ಕಾರ್ಯಕ್ರಮದ ಕೊನೆಯ ಹಂತವಾಗಿ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು 7ರವರೆಗೆ ಲಂಡನ್…

ದೇಶ

ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ; ಪಾಕ್ ನಲ್ಲಿ ಹೈ ಅಲರ್ಟ್‌

ನವದೆಹಲಿ: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಗೆ ಹೊಂದಿಕೊಂಡಿರುವ ರಾಜಸ್ಥಾನದ ವಾಯುಪ್ರದೇಶದಲ್ಲಿ ಭಾರತೀಯ ವಾಯುಪಡೆ (IAF) ಸೆಪ್ಟೆಂಬರ್ 21ರಿಂದ ಅಕ್ಟೋಬರ್ 7ರವರೆಗೆ 17 ದಿನಗಳ ಬೃಹತ್ ಸಮರಾಭ್ಯಾಸ ನಡೆಸಲು ಸಜ್ಜಾಗಿದೆ.…