ನಟಿ ತ್ರಿಷಾ ಕುರಿತು ವಿವಾದಾತ್ಮಕ ಹೇಳಿಕೆ ಆರೋಪ: ಉದಯನಿಧಿ ಸ್ಟಾಲಿನ್ ಬಂಧನ, ಕೆಲವೇ ಗಂಟೆಗಳಲ್ಲಿ ಜಾಮೀನು
ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕೆಲವೇ ಗಂಟೆಗಳಲ್ಲಿ ಮದ್ರಾಸ್ ಹೈಕೋರ್ಟ್ ನಿರ್ದೇಶನದ ಮೇರೆಗೆ…
