ದೇಶ

ಕಾವೇರಿ ವಿವಾದ: 15 ದಿನಗಳ ಕಾಲ ಪ್ರತಿದಿನ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿವಾದದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ನವೆಂಬರ್ 7ರಿಂದ ಮುಂದಿನ 15 ದಿನಗಳ ಕಾಲ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 3,000 ಕ್ಯೂಸೆಕ್ ನೀರು…

ದೇಶ

ಒಡಿಶಾ ಕರಾವಳಿಯಲ್ಲಿ ಪ್ರಲೇ ಕ್ಷಿಪಣಿಯ ಯಶಸ್ವಿ ಹಾರಾಟ ಪರೀಕ್ಷೆ ನಡೆಸಿದ ಡಿಆರ್‌ಡಿಒ

ನವದೆಹಲಿ: ಭಾರತದ ರಕ್ಷಣಾ ಸಾಮರ್ಥ್ಯಕ್ಕೆ ಮತ್ತೊಂದು ಮಹತ್ವದ ಬಲ ದೊರೆತಿದ್ದು, ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಗುರುವಾರ ಒಡಿಶಾ ಕರಾವಳಿಯಲ್ಲಿ ಸ್ವದೇಶಿ ನಿರ್ಮಿತ ಪ್ರಲೇ…

ದೇಶ

ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಹರ್ದೀಪ್ ಸಿಂಗ್ ಪುರಿ ಅವಿರೋಧ ಆಯ್ಕೆ

ಭೋಪಾಲ್: ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಹಿಂಪಡೆಯುವ ಕೊನೆಯ ದಿನವಾದ ಗುರುವಾರ ಚುನಾವಣಾಧಿಕಾರಿ ಉಮೇಶ್ ಶರ್ಮಾ…

ದೇಶ

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಎದುರಿಸಲು ಸಿಎಂಗೆ ಧೈರ್ಯವಿಲ್ಲ; ಚಂದ್ರಬಾಬು ನಾಯ್ಡು ವಿರುದ್ಧ ಜಗನ್ ವಾಗ್ದಾಳಿ

ಅಮರಾವತಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಕ್ತ ಮತ್ತು ನ್ಯಾಯಸಮ್ಮತ…

ದೇಶ

ಸಂಸತ್ತಿಗೆ ಅಡ್ಡಿಪಡಿಸುವುದೇ ಕಾಂಗ್ರೆಸ್ ಸಂಸ್ಕೃತಿಯಾಗಿದೆ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ನವದೆಹಲಿ: ಸಂಸತ್ತಿನ ಕಲಾಪಕ್ಕೆ ಅಡ್ಡಿಪಡಿಸುವುದು ಹಾಗೂ ಬಹಿಷ್ಕಾರದ ಮೂಲಕ ಪ್ರತಿಭಟನೆ ನಡೆಸುವುದನ್ನೇ ಕಾಂಗ್ರೆಸ್ ತನ್ನ ರಾಜಕೀಯ ಸಂಸ್ಕೃತಿಯನ್ನಾಗಿ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ…

ದೇಶ

ನಿರ್ಮಾಣ ಹಂತದ ಕಟ್ಟಡ ಕುಸಿದು ದುರಂತ: ಅವಶೇಷಗಳಡಿ ಸಿಲುಕಿದ 15ಕ್ಕೂ ಹೆಚ್ಚು ಮಂದಿ!

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಕಟ್ಟಡ ಕುಸಿತದ ದುರಂತ ಸಂಭವಿಸಿದೆ. ಹಳೆಯ ದೆಹಲಿಯ ಚಾವರಿ ಬಜಾರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡವೊಂದು ಗುರುವಾರ…

ದೇಶ

ವಿಷಗಾಳಿಯ ಸುಳಿಯಲ್ಲಿ ರಾಷ್ಟ್ರ ರಾಜಧಾನಿ: ದೆಹಲಿಯಲ್ಲಿ ವಾಯು ಗುಣಮಟ್ಟ ಅಪಾಯಕಾರಿ ಮಟ್ಟಕ್ಕೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಪ್ರಮಾಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗುರುವಾರ (ನವೆಂಬರ್ 5) ಬೆಳಿಗ್ಗೆ ವಾಯು ಗುಣಮಟ್ಟ ಸೂಚ್ಯಂಕ (AQI) 482ಕ್ಕೆ ತಲುಪಿದೆ. ಇದರೊಂದಿಗೆ…

ದೇಶ

ಮೀನುಗಾರರನ್ನು ರಕ್ಷಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಸಿಬ್ಬಂದಿ; 10 ಮಂದಿಗಾಗಿ ಶೋಧ ಕಾರ್ಯ

ಹೈದರಾಬಾದ್‌: ಮೀನುಗಾರರನ್ನು ರಕ್ಷಿಸಲು ತೆರಳಿದ್ದ ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಸಿಬ್ಬಂದಿಯ ದೋಣಿ ಮಗುಚಿಬಿದ್ದ ಪರಿಣಾಮ 10 ಮಂದಿ ನಾಪತ್ತೆಯಾಗಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯಲ್ಲಿ…

ದೇಶ

ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಮತ್ತೆ ದಾಖಲು: ಶರದ್ ಪವಾರ್‌ಗೆ ಅನಾರೋಗ್ಯ

ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುಣೆಯ…

ದೇಶ

ಚೆನ್ನೈನಲ್ಲಿ ಸುಪ್ರೀಂ ಕೋರ್ಟ್ ಪೀಠ ಸ್ಥಾಪನೆಗೆ ಪ್ರಧಾನಿ ಮೋದಿಗೆ ಸಿಎಂ ವಿಜಯ್ ಪತ್ರ

ಚೆನ್ನೈ: ಚೆನ್ನೈನಲ್ಲಿ ಸುಪ್ರೀಂ ಕೋರ್ಟ್‌ನ ಪೀಠ ಸ್ಥಾಪಿಸುವ ದಶಕಗಳ ಬೇಡಿಕೆಯನ್ನು ಮರುಪರಿಶೀಲಿಸುವಂತೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ…