ಪಂಜಾಬ್‌ನಲ್ಲಿ ಎಎಪಿ ಭ್ರಷ್ಟಾಚಾರ ನಡೆಸುತ್ತಿದೆ; ಬಿಜೆಪಿಯ ‘ಬಿ-ಟೀಮ್’: ಖರ್ಗೆ ಆರೋಪ
ಸಂಗ್ರೂರು: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಇಲ್ಲಿ…
ಸಂಗ್ರೂರು: ಪಂಜಾಬ್‌ನ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಇಲ್ಲಿ…
ನವದೆಹಲಿ: 19ನೇ ಶತಮಾನದ ಸಮಾಜ ಸುಧಾರಕ ಹಾಗೂ ರಾಷ್ಟ್ರೀಯತಾವಾದಿ ರಾಜನಾರಾಯಣ ಬಸು ಅವರು ಭಾರತದಲ್ಲಿ ರಾಷ್ಟ್ರೀಯ ಪ್ರಜ್ಞೆಯ ಉದಯಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ…
ವಾರಣಾಸಿ: ಕರ್ನಾಟಕ ಸಂಗೀತದ ಪ್ರಸಿದ್ಧ ಸಂಯೋಜಕ ಮುತ್ತುಸ್ವಾಮಿ ದೀಕ್ಷಿತರ 250ನೇ ಜನ್ಮದಿನದ ಅಂಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅವರ ಗೌರವಾರ್ಥ ಸ್ಮರಣಾರ್ಥ ನಾಣ್ಯವನ್ನು…
ನವದೆಹಲಿ: ದೀಪಾವಳಿ ಹಬ್ಬಕ್ಕೂ ಮುನ್ನ ಕೇಂದ್ರ ಸರ್ಕಾರ ಅಗ್ನಿವೀರರಿಗೆ ಮಹತ್ವದ ಸಿಹಿಸುದ್ದಿ ನೀಡಿದೆ. ಅಗ್ನಿಪಥ ಯೋಜನೆಯಡಿ ಸೇನೆಗೆ ನೇಮಕಗೊಂಡಿರುವ ಅಗ್ನಿವೀರರ ಸೇವಾವಧಿ ವಿಸ್ತರಣೆ ಹಾಗೂ ಖಾಯಂ ನೇಮಕಾತಿಗೆ…
ಇಂದೋರ್: ಯುವಜನತೆ ದೇಶದ ಭವಿಷ್ಯ ರೂಪಿಸುವ ಶಕ್ತಿಯಾಗಬೇಕು. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಸ್ವಯಂ ನಿಯಂತ್ರಣ ಬೆಳೆಸಿಕೊಳ್ಳಬೇಕು ಎಂದು ಆರ್‌ಎಸ್‌ಎಸ್‌ನ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.…
ಮುಂಬೈ: ಮಹಾರಾಷ್ಟ್ರದ ಹಿರಿಯ ರಾಜಕಾರಣಿ ಹಾಗೂ ಎನ್‌ಸಿಪಿ (ಶರದ್‌ಚಂದ್ರ ಪವಾರ್) ಬಣದ ಮುಖ್ಯಸ್ಥ ಶರದ್ ಪವಾರ್ ಅವರ ಆರೋಗ್ಯ ವಿಚಾರಿಸಲು ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಕರೆ…
ನವದೆಹಲಿ: ಉದ್ಯಮಿ ಅನಿಲ್ ಅಂಬಾನಿ ಅವರ ಸಮೂಹಕ್ಕೆ ಸೇರಿದ ಒಟ್ಟು ₹510.17 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ.) ಜಪ್ತಿ ಮಾಡಿದೆ. ರಿಲಯನ್ಸ್ ಸಮೂಹಕ್ಕೆ ಸಂಬಂಧಿಸಿದ…
ತಿರುವನಂತಪುರಂ: ಸಾರ್ವಜನಿಕ ಲೆಕ್ಕಪತ್ರ ಸಮಿತಿಗಳ (ಪಿಎಸಿ) ವರದಿಗಳಿಗೆ ಹೆಚ್ಚಿನ ಮಹತ್ವ ನೀಡಬೇಕು ಹಾಗೂ ಅವುಗಳ ಕುರಿತು ಸಂಸತ್ತಿನಲ್ಲಿ ಸಮಗ್ರ ಚರ್ಚೆ ನಡೆಯಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ…
ಭೋಪಾಲ್: ನವದೆಹಲಿಯಲ್ಲಿ ನಡೆದ ‘ವೋಟ್ ಥೆಫ್ಟ್’ (ಮತಗಳ್ಳತನ) ರ‍್ಯಾಲಿಗೆ ಗೈರಾದ ಮಧ್ಯಪ್ರದೇಶ ಯುವ ಕಾಂಗ್ರೆಸ್‌ನ ಪದಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ರ‍್ಯಾಲಿಯಲ್ಲಿ…
ನವದೆಹಲಿ: ಔಷಧಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಮತ್ತಷ್ಟು ಖಚಿತಪಡಿಸುವ ಉದ್ದೇಶದಿಂದ, ಪ್ರತಿ ಔಷಧ ಬ್ಯಾಚ್‌ನ ಬಿಡುಗಡೆಗೆ ಅನುಮೋದನೆ ನೀಡಲು ಅರ್ಹ ಹಾಗೂ ಅನುಭವಿ ಸಿಬ್ಬಂದಿಯನ್ನು ನೇಮಿಸುವುದನ್ನು ಔಷಧ…