ವಿವೇಕ ಸ್ಮಾರಕ ಲೋಕಾರ್ಪಣೆ: ಸ್ವಾಮಿ ವಿವೇಕಾನಂದರ ಭಾರತ ನಿರ್ಮಾಣದ ಕನಸು ನನಸಾಗಿಸಿ ಎಂದ ಪ್ರಧಾನಿ ಮೋದಿ
ಮೈಸೂರು: ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ನಿರ್ಮಿಸಲಾದ **‘ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ–ವಿವೇಕ ಸ್ಮಾರಕ’**ವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. ಈ ವೇಳೆ ಯುವಜನತೆಗೆ…
