ರಾಜ್ಯ

ಪಣತೂರಿನಲ್ಲಿ 45 ಎಕರೆ ವಿಸ್ತೀರ್ಣದ ವೃಕ್ಷೋದ್ಯಾನ ಲೋಕಾರ್ಪಣೆ: ರಾಜಧಾನಿಯಲ್ಲಿ ಮತ್ತಷ್ಟು ಬೃಹತ್ ಉದ್ಯಾನವನ; ರಾಮಲಿಂಗಾರೆಡ್ಡಿ

ಬೆಂಗಳೂರು: ನಗರದ ಪೂರ್ವ ತಾಲೂಕಿನ ವರ್ತೂರು ಹೋಬಳಿಯ ಪಣತೂರು ಗ್ರಾಮದಲ್ಲಿ ಅರಣ್ಯ ಇಲಾಖೆಯ ನಗರವನ ಯೋಜನೆಯಡಿ 45 ಎಕರೆ ವಿಸ್ತೀರ್ಣದಲ್ಲಿ ಅಭಿವೃದ್ಧಿಪಡಿಸಿರುವ ವೃಕ್ಷೋದ್ಯಾನವನ್ನು ಅರಣ್ಯ ಸಚಿವ ರಾಮಲಿಂಗಾರೆಡ್ಡಿ…

ರಾಜ್ಯ

UPI ಶುಲ್ಕ: ಡಿಜಿಟಲ್ ಭಾರತದ ಆಶಯಕ್ಕೆ ಹಿನ್ನಡೆ; ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಪೂಜಾರಿ ಬೇಸರ 

ಮಂಗಳೂರು: ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಸರ್ಕಾರದ ನಿಲುವು ‘ಡಿಜಿಟಲ್ ಇಂಡಿಯಾ’ ಆಶಯಕ್ಕೆ ಹಿನ್ನಡೆಯಾಗಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪದ್ಮರಾಜ್…

ರಾಜ್ಯ

ಕಾವೇರಿ ನೀರಾವರಿ ನಿಗಮ ಸಭೆ: ಮೇಕೆದಾಟು ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧೋಕಾರಿಗಳಿಗೆ ಸೂಚನೆ

ಬೆಂಗಳೂರು: ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಯಲ್ಲಿರುವ ನೀರಾವರಿ ಯೋಜನೆಗಳು ಹಾಗೂ ಕುಡಿಯುವ ನೀರಿನ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಎಸಿ ಕೊಠಡಿಯಲ್ಲಿ ಕುಳಿತು ಲೆಕ್ಕಾಚಾರ ಹಾಕುವ ಬದಲು…

ರಾಜ್ಯ

ಮಂಗಳೂರು ಜೈಲು ಜಾಮರ್ ವಿವಾದ: ರಾಜಕೀಯ ಆರೋಪ-ಪ್ರತ್ಯಾರೋಪಕ್ಕೆ ತೆರೆ, ತಾಂತ್ರಿಕ ಪರಿಹಾರಕ್ಕೆ ಒತ್ತು ನೀಡಲು ವಕೀಲ ಮನೋರಾಜ್ ರಾಜೀವ ಅಗ್ರಹ

ಮಂಗಳೂರು: ಮಂಗಳೂರು ಕೇಂದ್ರ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಸಿಗ್ನಲ್ ಜಾಮರ್‌ಗೆ ಸಂಬಂಧಿಸಿದ ವಿವಾದವನ್ನು ರಾಜಕೀಯ ಆರೋಪ-ಪ್ರತ್ಯಾರೋಪದ ಬದಲು ವೈಜ್ಞಾನಿಕ ಹಾಗೂ ತಾಂತ್ರಿಕ ಪರಿಶೀಲನೆಯ ಮೂಲಕ ಪರಿಹರಿಸಬೇಕು ಎಂದು…

ರಾಜ್ಯ

ಜಲಜೀವನ್ ಮಿಷನ್ ಗೋಲ್ ಮಾಲ್: ಕಳಪೆ ಕಾಮಗಾರಿ, ನೀರು ಪೂರೈಕೆ ಲೋಪಗಳ ಬಗ್ಗೆ ಸಿಬಿಐ ತನಿಖೆಗೆ ಡಾ.ರವಿ ಸಿ.ಟಿ. ಅಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಲೋಪದೋಷಗಳು ಹಾಗೂ ಕಳಪೆ ಕಾಮಗಾರಿಗಳು ನಡೆಯುತ್ತಿವೆ ಎಂಬ ದೂರುಗಳು ಕೇಳಿಬರುತ್ತಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು…

ರಾಜ್ಯ

ಕಾವೇರಿ ಜಲವಿವಾದಕ್ಕೆ ಮೇಕೆದಾಟು ಯೋಜನೆ ಜಾರಿಯೇ ಶಾಶ್ವತ ಪರಿಹಾರ

ಮಂಡ್ಯ: ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಹೇಮಾವತಿ ಜಲಾಶಯದಿಂದ ನೀರು ಹರಿಸಲಾಗುತ್ತಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ…

ರಾಜ್ಯ

ಮಲೆನಾಡಲ್ಲಿ ಪ್ರತ್ಯೇಕ ದುರಂತ: ನಾಲ್ವರು ಸಾವು

ಚಿಕ್ಕಮಗಳೂರು/ಶಿವಮೊಗ್ಗ: ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನಡೆದ ಮೂರು ಪ್ರತ್ಯೇಕ ದುರ್ಘಟನೆಗಳಲ್ಲಿ ಇಬ್ಬರು ಬೈಕ್ ಸವಾರರು, ಪಾದಚಾರಿ ಹಾಗೂ ವಿದ್ಯಾರ್ಥಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಸಖರಾಯಪಟ್ಟಣ ಸಮೀಪದ…

ರಾಜ್ಯ

ಸೆ.19ಕ್ಕೆ ತೀರ್ಥಹಳ್ಳಿ, ಬಾಳೆಹೊನ್ನೂರಿಗೆ ಸಿಎಂ ಡಿಕೆಶಿ; ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿ ಹೋರಾಟಗಾರರೊಂದಿಗೆ ಸಂವಾದ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಮಲೆನಾಡು ಭಾಗದಲ್ಲಿ ರೈತರ ಹೋರಾಟ ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆ.19ರಂದು ತೀರ್ಥಹಳ್ಳಿ ಹಾಗೂ ಬಾಳೆಹೊನ್ನೂರಿಗೆ…

ರಾಜ್ಯ

ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಕುತಂತ್ರ: ಡಿಕೆಶಿ ಆರೋಪ

ಬೆಂಗಳೂರು: ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ಸಮಾಜಘಾತುಕ ಶಕ್ತಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶೋತ್ಸವದ…

ರಾಜ್ಯ

ಬಿಜೆಪಿಗೆ ಹೋಗಿ ಅವಕಾಶಕ್ಕಾಗಿ ಕಾಯಬೇಡಿ; ಕಾಂಗ್ರೆಸ್‌ನಲ್ಲಿ ತಡವಾದರೂ ಸ್ಥಾನಮಾನ ಸಿಗಲಿದೆ: ಹರಿಪ್ರಸಾದ್

ಬೆಂಗಳೂರು: ಅಧಿಕಾರ ಮತ್ತು ಸ್ಥಾನಮಾನದ ಆಸೆಯಿಂದ ಬಿಜೆಪಿ ಸೇರುವ ಬದಲು ಭವಿಷ್ಯ ಹಾಗೂ ಮುಂದಿನ ಪೀಳಿಗೆಯ ಬಗ್ಗೆ ಆಲೋಚಿಸುವಂತೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕರೆ ನೀಡಿದರು.…