ರಾಜ್ಯ

ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ; ಹಲ್ಲೆಗೆ ಯತ್ನಿಸಿದ ವೇಳೆ ಪೊಲೀಸ್ ಫೈರಿಂಗ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ…

ರಾಜ್ಯ

ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ 6,000 ‘ಭಾರತ್ ಜೋಡೋ ಯುವ ಸಂಘ’ ರಚಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು…

ರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯನ್ನು ತಕ್ಷಣ…

ರಾಜ್ಯ

ಬಿಡದಿ ಟೌನ್‌ಶಿಪ್ ವಿವಾದ; ಅನ್ನದಾತರ ಮೇಲೆ ಸುಳ್ಳು FIR ದಾಖಲಿಸಿ ಬೆದರಿಕೆ?

ಬೆಂಗಳೂರು: ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ ಆರೋಪಿಸಿದ್ದಾರೆ.…

ರಾಜ್ಯ

ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ; ಹಣ ವಂಚನೆ ಪ್ರಕರಣ ದಾಖಲು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪದಡಿ ಹೆಬ್ಬಗೋಡಿ ಪೊಲೀಸರು ಅಪರಿಚಿತನ…

ರಾಜ್ಯ

CWMA ಸಭೆ ಬಳಿಕ ನಾಲೆಗಳಿಗೆ ನೀರು ಬಿಡುವ ಕುರಿತು ತೀರ್ಮಾನ: ಚಲುವರಾಯಸ್ವಾಮಿ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಬೆಳೆದಿರುವ ಕಬ್ಬು ಬೆಳೆ ಹಾಗೂ ಕೆರೆ-ಕಟ್ಟೆಗಳಿಗೆ ನೀರು ಬಿಡುವ ಕುರಿತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಯ ಬಳಿಕ ಮುಖ್ಯಮಂತ್ರಿ ಹಾಗೂ…

ರಾಜ್ಯ

ಕರ್ನಾಟಕದಲ್ಲಿ ದೇಶದ ಮೊದಲ ಸರ್ಕಾರಿ AI ವಿಶ್ವವಿದ್ಯಾಲಯ ಸ್ಥಾಪನೆ: ಡಿ.ಕೆ. ಶಿವಕುಮಾರ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಭಾರತದ ಮೊದಲ ಸರ್ಕಾರಿ ನೇತೃತ್ವದ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ. ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ಪ್ರದರ್ಶನ…

ರಾಜ್ಯ

ಹಿರಿಯ ಬಿಜೆಪಿ ನಾಯಕ ರಾಮಚಂದ್ರ ಗೌಡ ನಿಧನ; ನಾಯಕರ ಕಂಬನಿ

ಬೆಂಗಳೂರು: ಹಿರಿಯ ಬಿಜೆಪಿ ನಾಯಕ, ಮಾಜಿ ಸಚಿವ ರಾಮಚಂದ್ರ ಗೌಡ (88) ಅವರು ಮಂಗಳವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ದಶಕಗಳ ಕಾಲ ಸಕ್ರಿಯ…

ರಾಜ್ಯ

“ಗೃಹ ಸಚಿವ ಖರ್ಗೆ ಸದ್ಯ ಇರಾನ್–ಅಮೆರಿಕ ಯುದ್ಧದಲ್ಲಿ ಬ್ಯುಸಿ’; ಕಲಬುರಗಿ ಜೈಲು ಕೈದಿಗಳ ಪರಾರಿ ಬಗ್ಗೆ ವಿಜಯೇಂದ್ರ ಟೀಕೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಪರಾರಿಯಾದ ಘಟನೆಗೆ ಸಂಬಂಧಿಸಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಗೃಹ ಸಚಿವರ ತವರಲ್ಲೇ ಇಂತಹ…