ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ; ಗೃಹ ಸಚಿವರ ತಾವರಲ್ಲೇ ಅವಾಂತರ
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ…
ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷಿತ ಕೈದಿಗಳು ಗೋಡೆ ಹಾರಿ ಪರಾರಿಯಾಗಿರುವ ಘಟನೆ ನಡೆದಿದೆ. ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಗಳನ್ನು ಬಳಸಿ…
ಶಿವಮೊಗ್ಗ: ಕಳೆದ ವಾರ ಧಾರಾಕಾರ ಮಳೆಗೆ ಸಾಕ್ಷಿಯಾಗಿದ್ದ ಮಲೆನಾಡಿನಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ಮುಂಗಾರು ದುರ್ಬಲಗೊಂಡಿದ್ದು, ಮಳೆಯ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ. ಬಿಸಿಲಿನ ವಾತಾವರಣ ಹೆಚ್ಚಿರುವುದರಿಂದ ರೈತರು…
ಉಡುಪಿ: ಬರಡು ಭೂಮಿಗೆ ಕುಡಿಯುವ ನೀರು ಹರಿಸಿ ಆಧುನಿಕ ಭಗೀರಥ ಎಂದು ಕರೆಸಿಕೊಂಡಿರುವ ಉದ್ಯಮಿ, ಹೆಸರಾಂತ ಸಮಾಜ ಸೇವಕ ಡಾ.ಗೋವಿಂದ ಬಾಬು ಪೂಜಾರಿ, ಕರ್ನಾಟಕದ ಹಲವೆಡೆ 50ಕ್ಕೂ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ತುಸು ದುರ್ಬಲವಾಗಿದ್ದರೂ, ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಕೆಲವೆಡೆ ಬಿರುಗಾಳಿಯ ವಾತಾವರಣ ಮುಂದುವರಿಯಲಿದೆ ಎಂದು…
ಚಿತ್ರದುರ್ಗ: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ಮಧ್ಯಾಹ್ನ ನಿಧನರಾದರು. ಹನುಮಂತಪ್ಪ ಅವರು ಮೂರು…
ಬೆಂಗಳೂರು: ನಗರದಲ್ಲಿ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು, ₹34 ಕೋಟಿ ಮೌಲ್ಯದ 17 ಕೆಜಿ 282 ಗ್ರಾಂ ಎಂಡಿಎಂಎ (MDMA)…
ಬೆಂಗಳೂರು: “ಜೀ ಹುಜೂರು ಎನ್ನುವ ಬಿಜೆಪಿಯ ಸಂಸ್ಕೃತಿಯನ್ನು ನನ್ನಿಂದ ನಿರೀಕ್ಷೆ ಮಾಡುವುದು ಮೂರ್ಖತನ” ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರ…
ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಜಾಹೀರಾತು…
ಬೆಂಗಳೂರು: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ವತಿಯಿಂದ ಸೈಕಲ್ ಜಾಥಾ ಜಾಗೃತಿ…
ಬೆಂಗಳೂರು: ಮಂತ್ರಿಗಿರಿಯ ಕನಸು ಕಾಣುತ್ತಿದ್ದ ಕಾಂಗ್ರೆಸ್ ನಾಯಕ ಮಾಜಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಲೋಕಾಯುಕ್ತವೇ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರತಿಪಕ್ಷ ಬಿಜೆಪಿ,…