ರಾಜ್ಯ

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಹಾಗೂ…

ರಾಜ್ಯ

ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

ಬೆಂಗಳೂರು: ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ದುರಂತದಲ್ಲಿ ಏಳು ಕಾರ್ಮಿಕರು ಮೃತಪಟ್ಟಿರುವ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಪ್ರತಿಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.…

ರಾಜ್ಯ

ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಗುರುವಾರ ತಡರಾತ್ರಿ ಅಧಿಕಾರಿಗಳೊಂದಿಗೆ ನಗರದ ಔಟರ್ ರಿಂಗ್ ರೋಡ್ (ORR) ಪ್ರದೇಶದಲ್ಲಿ ಪರಿಶೀಲನೆ ನಡೆಸಿ, ರಸ್ತೆ ಹಾಗೂ…

ರಾಜ್ಯ

ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

ಬೆಂಗಳೂರು: ಹೊರ ವರ್ತುಲ ರಸ್ತೆ (ORR) ಸಮಗ್ರ ಅಭಿವೃದ್ಧಿ ಯೋಜನೆಯ ಅಂತಿಮ ವಿನ್ಯಾಸ ರೂಪಿಸುವ ಮುನ್ನ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗುವುದು ಎಂದು ಬೃಹತ್ ಬೆಂಗಳೂರು ಅಭಿವೃದ್ಧಿ ಸಚಿವ…

ರಾಜ್ಯ

ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರದ್ದು ಎನ್ನಲಾದ ಆಡಿಯೋ ಲೀಕ್ ಪ್ರಕರಣ ರಾಜ್ಯ ರಾಜಕೀಯದಲ್ಲಿ, ವಿಶೇಷವಾಗಿ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.…

ರಾಜ್ಯ

ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

ಬೆಂಗಳೂರು: ರಾಜ್ಯದಲ್ಲಿ ಪದೇಪದೇ ಕ್ವಾರಿ ದುರಂತಗಳು ಸಂಭವಿಸುತ್ತಿದ್ದರೂ, ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಅತ್ಯಂತ ಬೇಸರದ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

ರಾಜ್ಯ

ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

ರಾಮನಗರ: ರಾಜಧಾನಿ ಬೆಂಗಳೂರು ಹೊರವಲಯದ ಕಲ್ಲು ಕ್ವಾರಿಯಲ್ಲಿ ಬೃಹತ್ ಬಂಡೆ ಕುಸಿದು ಏಳು ಕೂಲಿ ಕಾರ್ಮಿಕರು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ…

ರಾಜ್ಯ

ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

ಬೆಂಗಳೂರು: ರಾಮನಗರ ಜಿಲ್ಲೆಯ ಮಾದಪಟ್ಟಣ ಗ್ರಾಮದ ಸಮೀಪದ ಕಾವೇರಿ ಕ್ರಷರ್‌ನಲ್ಲಿ ಸಂಭವಿಸಿದ ಭೀಕರ ಕಲ್ಲು ಕ್ವಾರಿ ದುರಂತದಲ್ಲಿ ಬಿಹಾರ ಮೂಲದ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ…

ರಾಜ್ಯ

‘ಗೃಹಜ್ಯೋತಿ ಕರೆಂಟಿಗೂ ಜಾತಿ ಪ್ರಮಾಣಕ್ಕೂ ಏನು ಸಂಬಂಧ?’; ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಟೀಕಾಸ್ತ್ರ

ಬೆಂಗಳೂರು: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ಪರಿಶೀಲನೆ ವೇಳೆ ಜಾತಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ದಾಖಲೆಗಳನ್ನು ಕೇಳುತ್ತಿರುವ ಕ್ರಮವನ್ನು…

ರಾಜ್ಯ

ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಅಯೋಧ್ಯೆ ರಾಮಮಂದಿರ ಹುಂಡಿ ಕಳವು ಸಂಬಂಧ ಕಾಂಗ್ರೆಸ್ ನವರು ಬಿಜೆಪಿ ವಿರುದ್ಧ ಅನಗತ್ಯ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಹೇಳುವ ರೀತಿ ಅಯೋಧ್ಯೆಯ ಟ್ರಸ್ಟ್’ನಲ್ಲಿ ಬಿಜೆಪಿಯವರು…