ರಾಜ್ಯ

ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ಚಾಲನೆ: ನ.10ರವರೆಗೆ ಜಾತ್ರಾ ಮಹೋತ್ಸವ, ಕಾಲ್ನಡಿಗೆಯಲ್ಲಿ ಹರಿದು ಬಂದ ಭಕ್ತಸಾಗರ

ವರದಿ: ಮಹದೇವಸ್ವಾಮಿ ಜಿ ಗೌಡ ಚಾಮರಾಜನಗರ: ಪುರಾಣ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದಲ್ಲಿ ನವೆಂಬರ್ 6ರಿಂದ 10ರವರೆಗೆ ನಡೆಯಲಿರುವ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದೆ. ಮೊದಲ…

ರಾಜ್ಯ

ಎಸ್‌ಐಆರ್, ಇವಿಎಂ ವಿವಾದ: ರಾಹುಲ್ ಗಾಂಧಿಗೆ ತೇಜಸ್ವಿ ಸೂರ್ಯ ‘ಪಂಚ್’ ಪ್ರಶ್ನೆ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಇವಿಎಂ ತಿರುಚುವಿಕೆ ಆರೋಪ ಹಾಗೂ ಕಾಂಗ್ರೆಸ್‌ನ ಚುನಾವಣಾ ಸಾಧನೆಗೆ ಸಂಬಂಧಿಸಿದಂತೆ ಐದು ಪ್ರಶ್ನೆಗಳನ್ನು ಮುಂದಿಟ್ಟು ಬಿಜೆಪಿ ಸಂಸದ…

ರಾಜ್ಯ

ದೀಪಾವಳಿ ಪ್ರಯಾಣಿಕರ ಅನುಕೂಲಕ್ಕೆ ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ರೈಲು

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು–ಬೆಳಗಾವಿ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಒದಗಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.…

ರಾಜ್ಯ

ಮತಗಳ್ಳತನಕ್ಕೆ ಕುಮ್ಮಕ್ಕು, ಫಾರ್ಮ್–7 ದುರುಪಯೋಗ: ಪೊಲೀಸ್ ತನಿಖೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಮತದಾರರ ಹೆಸರು ಅಳಿಸಲು ಅರ್ಜಿ ನಮೂನೆ 7ನ್ನು ದುರುಪಯೋಗಪಡಿಸಿಕೊಂಡು ಮತಗಳ್ಳತನಕ್ಕೆ ಕುಮ್ಮಕ್ಕು ನೀಡಿದವರ ವಿರುದ್ಧ ಪೊಲೀಸ್ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ…

ರಾಜ್ಯ

ದೇವರಬೆಳಕೆರೆ, ಭೈರನಪಾದ ಏತ ನೀರಾವರಿ ಯೋಜನೆಗಳಿಗೆ ಮಂಜೂರಾತಿ ನೀಡುವಂತೆ ಸಿಎಂಗೆ ರೈತರ ಮನವಿ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ದೇವರಬೆಳಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಏತ ನೀರಾವರಿ ಯೋಜನೆ ಹಾಗೂ ಭದ್ರಾ ಅಚ್ಚುಕಟ್ಟು ಬಾಧಿತ ಪ್ರದೇಶಕ್ಕೆ ನೀರಾವರಿ ಸೌಲಭ್ಯ…

ರಾಜ್ಯ

ಶಕುಂತಳಾ ಶೆಟ್ಟಿ ಅವರ ಆತ್ಮಕಥನ ಸಮಾಜಕ್ಕೆ ವಿವೇಕ ನೀಡಿದೆ: ನರೇಂದ್ರ ರೈ ದೇರ್ಲ

ಮಂಗಳೂರು: ಸಾಮಾಜಿಕ ನ್ಯಾಯವನ್ನು ನೆಲಮಟ್ಟದಿಂದ ಬೆಳೆದು ಬಂದ ರಾಜಕಾರಣಿಯಿಂದ ಮಾತ್ರ ಪರಿಣಾಮಕಾರಿಯಾಗಿ ಒದಗಿಸಲು ಸಾಧ್ಯ. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಅಂತಹ ರಾಜಕಾರಣಿಗಳಲ್ಲಿ ಒಬ್ಬರು.…

ರಾಜ್ಯ

ಎಲೆಕ್ಷನ್ ಕಮಿಷನ್ ಈಗ ‘ಸೆಲೆಕ್ಷನ್ ಕಮಿಷನ್’ ಆಗಿದೆ: ಜ್ಞಾನೇಶ್ ರಾಜೀನಾಮೆ ನೀಡುವವರೆಗೂ ಹೋರಾಟದ ಎಚ್ಚರಿಕೆ

ಬೆಂಗಳೂರು: ದೇಶದಲ್ಲಿ ಸ್ವತಂತ್ರ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗ ತನ್ನ ಸ್ವಾಯತ್ತತೆಯನ್ನು ಕಳೆದುಕೊಂಡು ‘ಸೆಲೆಕ್ಷನ್ ಕಮಿಷನ್’ ಆಗಿ ಬದಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು…

ರಾಜ್ಯ

ಏಷ್ಯನ್ ಪ್ಯಾರಾ ಕ್ರೀಡಾಕೂಟ: ಭಾರತದ 114 ಪದಕಗಳ ಸಾಧನೆಗೆ ಮೋದಿ ಮೆಚ್ಚುಗೆ

ನವದೆಹಲಿ: 2026ರ ಏಷ್ಯನ್ ಪ್ಯಾರಾ ಕ್ರೀಡಾಕೂಟದಲ್ಲಿ ಭಾರತ ದಾಖಲೆಯ 114 ಪದಕಗಳನ್ನು ಗೆದ್ದಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಮೆಚ್ಚುಗೆ ವ್ಯಕ್ತಪಡಿಸಿದರು. ದೆಹಲಿಯ ಇಂದಿರಾ ಗಾಂಧಿ ಕ್ರೀಡಾ…

ರಾಜ್ಯ

ಕಬ್ಬು ಬೆಳೆಗಾರರ ಪ್ರತಿಭಟನೆ ಹಿನ್ನೆಲೆ; ಬೆಳಗಾವಿ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ಜಿಲ್ಲಾದ್ಯಂತ ಮದ್ಯ ಮಾರಾಟವನ್ನು ನಿಷೇಧಿಸಿ ಪ್ರಭಾರಿ ಜಿಲ್ಲಾಧಿಕಾರಿ ರಾಹುಲ್ ಶಿಂಧೆ ಆದೇಶ ಹೊರಡಿಸಿದ್ದಾರೆ. ನವೆಂಬರ್…

ರಾಜ್ಯ

ಕಬ್ಬಿಗೆ ₹3,600 ದರ ನಿಗದಿ ರೈತರಿಗೆ ಮಾಡಿದ ದ್ರೋಹ: ಕರ್ನಾಟಕ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಕುರುಬೂರು ಶಾಂತಕುಮಾರ್

ಮೈಸೂರು: ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಹೋರಾಟ ನಡೆಸುತ್ತಿದ್ದ ರೈತರ ಬಂಧನ ಖಂಡನೀಯ. ಬಂಧಿತ ರೈತರನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಚಳವಳಿ ನಡೆಸಲಾಗುವುದು ಎಂದು…