ಜೈವಿಕ ಇಂಧನ ಕ್ಷೇತ್ರದಲ್ಲಿ ಕರ್ನಾಟಕ–ಥೈಲ್ಯಾಂಡ್ ದ್ವಿಪಕ್ಷೀಯ ಸಹಕಾರಕ್ಕೆ ಪ್ರಸ್ತಾವನೆ: ಎಸ್. ಈ. ಸುಧೀಂದ್ರ
ಬೆಂಗಳೂರು: ಕರ್ನಾಟಕದ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿ, ಅಂತರರಾಷ್ಟ್ರೀಯ ತಂತ್ರಜ್ಞಾನ ವಿನಿಮಯ ಹಾಗೂ ವಿದೇಶಿ ಬಂಡವಾಳ ಹೂಡಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಥೈಲ್ಯಾಂಡ್ ದೇಶದೊಂದಿಗೆ ದ್ವಿಪಕ್ಷೀಯ ಸಹಕಾರ ಸ್ಥಾಪಿಸಲು…
