ಮೊಬೈಲ್ ಟಾರ್ಚ್ ಬೆಳಕಿನಲ್ಲಿ KSRTC ಬಸ್ ಸಂಚಾರ; ಇದು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ದುಸ್ಥಿತಿ ಎಂದ ಜೆಡಿಎಸ್
ಬೆಂಗಳೂರು: ಕಲಬುರಗಿಯಿಂದ ಚಿಂಚೋಳಿಗೆ ಸಂಚರಿಸುತ್ತಿದ್ದ ಕೆಕೆಆರ್‌ಟಿಸಿ (KKRTC) ಬಸ್‌ನಲ್ಲಿ ಹೆಡ್‌ಲೈಟ್ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ನಿರ್ವಾಹಕರ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಲಾಯಿಸಲಾಗಿದೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ…
