ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ
ಮಂಗಳೂರು: ಭಾರತೀಯ ಕ್ಯಾಥೋಲಿಕ್ ಯುವ ಚಳವಳಿ (ICYM) ಮಂಗಳೂರು ಡಯಾಸಿಸ್ನ 2026–27ನೇ ಸಾಲಿನ ಅಧ್ಯಕ್ಷರಾಗಿ ಕ್ರಿಸ್ಟನ್ ಜೋಶುವಾ ಮೆನೆಜಸ್ ದಾಖಲೆ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ರೊಸಾರಿಯೊ ಕ್ಯಾಥೆಡ್ರಲ್…
